ಮಹಿಳಾ ಪ್ರಯಾಣಿಕರೊಡನೆ ಅಸಭ್ಯ ವರ್ತನೆ; ನಿರ್ವಾಹಕನನ್ನು ವಜಾ ಗೊಳಿಸುವಂತೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ
ಮಂಗಳೂರು: ಮಂಗಳೂರು ವಿಭಾಗದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಮಹಿಳಾ ಪ್ರಯಾಣಿಕರೊಡನೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪಗಳು ಶಕ್ತವಾಗಿ ಕೇಳಿಬಂದಿದ್ದು, ಈ…
ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ; ಬಿಜೆಪಿ ಆರೋಪಕ್ಕೆ ಉತ್ತರ ಕೊಟ್ಟ ಸಚಿವರು
ಪರೀಕ್ಷಾ ನಿಯಮ vs ಧಾರ್ಮಿಕ ಹಕ್ಕುಗಳ ಬಗ್ಗೆ ಪ್ರಶ್ನೆಯನ್ನೆತ್ತಿದ ಸಚಿವ ರಾಮಲಿಂಗ ರೆಡ್ಡಿ ಬೆಂಗಳೂರು: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಒಬ್ಬ…
‘ಅನುಭವ ಮಂಟಪ- ಬಸವಾದಿ ಶರಣರ ವೈಭವ’ ರಥಯಾತ್ರೆಗೆ ಸಿಎಂ ಚಾಲನೆ:ಲಾಂಛನ ಬಿಡುಗಡೆ
ರಥಯಾತ್ರೆಯಿಂದ ಸಾಹಿತ್ಯದ ಪರಿಚಯ, ಬಸವಣ್ಣನವರ ವಿಚಾರಗಳು ಪ್ರಚಾರವಾಗಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ‘ಅನುಭವ ಮಂಟಪ- ಬಸವಾದಿ ಶರಣರ…
ಶೂಟಿಂಗ್ ಮುಗಿಸಿ ರಿಲೀಸ್ ಗೆ ರೆಡಿಯಾದ ʼಎಲ್ಟು ಮುತ್ತಾʼ
ಹೈ5 ಸ್ಟುಡಿಯೋಸ್ ನಿರ್ಮಾಣದ ಚೊಚ್ಚಲ ಸಿನಿಮಾ ಎಲ್ಟು ಮುತ್ತಾ ಟೈಟಲ್ ನಿಂದಲೇ ನಿರೀಕ್ಷೆ ಹೆಚ್ಚಿಸಿದೆ. ಪೋಸ್ಟರ್ ಮೂಲಕ ಗಮನಸೆಳೆದಿದ್ದ ಚಿತ್ರತಂಡ…
ಸಣ್ಣ ನೀರಾವರಿ ಇಲಾಖೆಯಲ್ಲಿ ಪಾರದರ್ಶಕವಾಗಿ ಎಲ್ಲಾ ಗುತ್ತಿಗೆದಾರರಿಗೆ ಹಣ ಬಿಡುಗಡೆ: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು : ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿನ ಕಾಮಗಾರಿಗಳಿಗೆ ಹಾಗೂ ಗುತ್ತಿಗೆದಾರರರಿಗೆ ಪಾರದರ್ಶಕವಾಗಿ ಹಣ ಬಿಡುಗಡೆ ಮಾಡಲಾಗಿದೆ.…
ವಿದ್ಯಾಸಿರಿ ಯೋಜನೆಯ ಮೊತ್ತ ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ…
ಎರಡೇ ದಿನದಲ್ಲಿ ಲಾರಿ ಮುಷ್ಕರ ಅಂತ್ಯವಾದ ಹಿಂದಿರುವ ಗುಟ್ಟೇನು
ಸಚಿವ ರಾಮಲಿಂಗಾರೆಡ್ಡಿಯವರ ರಾಜಕೀಯ ಕುಶಲತೆಗೆ ಮುಷ್ಕರವೇ ಅಂತ್ಯ! ಮೂರು ದಿನಗಳಿಂದ ನಡೆದುಕೊಂಡಿದ್ದ ಲಾರಿ ಮುಷ್ಕರವನ್ನು ರಾಜ್ಯ ಲಾರಿ ಮಾಲೀಕರು ಮತ್ತು…
ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಕಲ್ಯಾಣ ಕರ್ನಾಟಕದ ಸಾರಿಗೆ ವ್ಯವಸ್ಥೆಗೆ ಹೊಸ ರೂಪ
ಹೊಸ ಬಸ್ ನಿಲ್ದಾಣಗಳು, ವಸತಿ ಗೃಹಗಳ ಉದ್ಘಾಟನೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿಯವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದ…
ಅರ್ಚಕರ ಕಲ್ಯಾಣ ಯೋಜನೆಗೆ ಸಹಿ ಹಾಕದ ರಾಜ್ಯಪಾಲರು!
ಬಿಜೆಪಿ ಪಕ್ಷದ ಒತ್ತಡದಿಂದಾಗಿ ರಾಜ್ಯಪಾಲರು ಅನುಮೋದನೆ ನೀಡಿಲ್ಲ; ಆರೋಪ ಬೆಂಗಳೂರು: ರಾಜ್ಯದ ಅರ್ಚಕರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರ ರೂಪಿಸಿದ ಕಾಯಿದೆಗೆ…