ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಸಂಪೂರ್ಣ ನಿಷೇಧ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು, ಅ.6: ರಾಜ್ಯದ ಎಲ್ಲಾ ಅರಣ್ಯ ಪ್ರದೇಶಗಳನ್ನು, ವಿಶೇಷವಾಗಿ ಪರಿಸರ ಪ್ರವಾಸೋದ್ಯಮ ವಲಯಗಳನ್ನು ತಕ್ಷಣದಿಂದಲೇ ಸಂಪೂರ್ಣ ಪ್ಲಾಸ್ಟಿಕ್ ಮುಕ್ತಗೊಳಿಸುವಂತೆ ಅರಣ್ಯ,…
ವರುಣಾ ಜನರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ, ಎರಡು ಬಾರಿ ವಿಪಕ್ಷ ನಾಯಕನಾಗಲು ಸಾಧ್ಯವಾಯಿತು: ಸಿದ್ದರಾಮಯ್ಯ
ಮುಖ್ಯಮಂತ್ರಿಯಾಗಿದ್ದಾಗ ಪ್ರಣಾಳಿಕೆಯ ಮೂಲಕ ನೀಡಿದ್ದ ಭರವಸೆಗಳನ್ನು ಚಾಚೂತಪ್ಪದೆ ಜಾರಿಗೆ ತರಲು ಪ್ರಯತ್ನಿಸಿದ್ದೇನೆ ಅಕ್ಟೋಬರ್, 05ಮೈಸೂರು: ವರುಣಾ ಕ್ಷೇತ್ರದ ಜನತೆ ನೀಡಿದ…
ಮೈಸೂರು ಗ್ರಾಮಾಂತರ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಬೀರಿಹುಂಡಿ ಬಸವಣ್ಣ ಅಧಿಕಾರ ಸ್ವೀಕಾರ
ಮೈಸೂರು: ಪ್ರದೇಶ ಕಾಂಗ್ರೆಸ್ ಸಮಿತಿಯ ಮೈಸೂರು ಗ್ರಾಮಾಂತರ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಬೀರಿಹುಂಡಿ ಬಸವಣ್ಣ ಅವರು ಅಧಿಕಾರ ಸ್ವೀಕರಿಸಿದರು. ಈ…
ಭೀಮಾ ನದಿಗೆ ಕಲುಷಿತ ತ್ಯಾಜ್ಯ ನೀರು: ತಪ್ಪಿತಸ್ಥ ಕೈಗಾರಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ
ಬೆಂಗಳೂರು: ಯಾದಗಿರಿ ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕೈಗಾರಿಕೆಗಳಿಂದ ಸಂಸ್ಕರಿಸದ ಹಾಗೂ ಕಲುಷಿತ ತ್ಯಾಜ್ಯ ನೀರನ್ನು ಹೊರಬಿಡಲಾಗುತ್ತಿದ್ದು, ಅದು…
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸರ್ಕಾರ ಬದ್ಧ: ಸಚಿವ ರಾಮಲಿಂಗ ರೆಡ್ಡಿ
ಬೆಂಗಳೂರು: ಪಶ್ಚಿಮ ಘಟ್ಟಗಳ ಪರಿಸರ ಮತ್ತು ಜೀವವೈವಿಧ್ಯ ಸಂರಕ್ಷಣೆಯ ಜೊತೆಗೆ ಅಲ್ಲಿನ ಜನರ ಜೀವನೋಪಾಯ ಹಾಗೂ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು…
ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ
ಸವಳಸಂಗವನ್ನು ಪ್ರಮುಖ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ವಿಶೇಷ ಅನುದಾನಕ್ಕೆ ಪ್ರಯತ್ನ: ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಇಂಡಿ, ಆ.30: ಇಂಡಿ…
ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ಅಧಿಕಾರ ಇರಲಿ, ಇಲ್ಲದಿರಲಿ ಒಳ ಮೀಸಲಾತಿಯ ಪರ, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ನನಗೆ ಸಮಾಜ ಅರ್ಥಮಾಡಿಕೊಳ್ಳುವ ವಯಸ್ಸು ಆದಾಗಿನಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಲೇ ಇದ್ದೇನೆ. ಮುಂದೆಯೂ ಹೋರಾಟ ಮಾಡುತ್ತೇನೆ. ಶೋಷಿತ ಸಮುದಾಯಗಳ…
ನಿವೃತ್ತ ಪ್ರಾಧ್ಯಾಪಕಿ ಡಾ. ವಹೀದಾ ಸುಲ್ತಾನ ಇನ್ನಿಲ್ಲ
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್, ಮೈಸೂರು ಕಲ್ಯಾಣಗಿರಿ ನಿವಾಸಿ ಡಾ.ವಹೀದಾ ಸುಲ್ತಾನಾ…
15 ಲಕ್ಷ ಗಿಡ ನೆಟ್ಟ ಬೆಂಗಳೂರು: ಗಿನ್ನಿಸ್ ದಾಖಲೆಯ ಹೆಮ್ಮೆ
'ಟ್ರೀ ಮ್ಯಾನ್ ಹ್ಯಾರಿಸ್' ಟ್ರೆಂಡ್: ಹಸಿರು ಕ್ರಾಂತಿಗೆ ಜನರ ಮೆಚ್ಚುಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಮ್ಮಿಕೊಂಡಿದ್ದ ಕೆಂಪೇಗೌಡ ಜಯಂತಿ…