ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ KSRTC ಚಾಲಕ ರಾಜೀವ್ ಬೀರಸಾಲ
ಚಾಲಕನ ಸಾವಿಗೆ ಕಂಬನಿ ಮಿಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ; ಕೂಡಲೇ ಅವಲಂಬಿತರಿಗೆ ನೌಕರಿ, ಆರ್ಥಿಕ ಸೌಲಭ್ಯ ನೀಡಲು ಸೂಚನೆ…
NWKRTC 1000 ಸಿಸಿಟಿವಿ ಅಳವಡಿಕೆ ಮಾಡಿರುವ ರಾಜ್ಯದ ಮೊದಲ ರಸ್ತೆ ಸಾರಿಗೆ ಸಂಸ್ಥೆ: ಸಚಿವ ರಾಮಲಿಂಗಾ ರೆಡ್ಡಿ
ಧಾರವಾಡ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ತನ್ನ ವ್ಯಾಪ್ತಿಯ ಘಟಕ/ವಿಭಾಗಗಳು, ಕಾರ್ಯಾಗಾರ ಮತ್ತು ಬಸ್ ನಿಲ್ದಾಣಗಳಲ್ಲಿ 1000ಕ್ಕೂ…
ಯುವಜನ ಸಬಲೀಕರಣದಲ್ಲಿ ಬಿಜೆಪಿ, ಕಾಂಗ್ರೆಸ್ ಸರಕಾರಗಳು ವಿಫಲವಾಗಿದೆ: ಕೇರಳ ಶಾಸಕ ಎಂ. ವಿಜಿನ್ ಆರೋಪ
ಮಂಗಳೂರು: 'ಯುವಜನರ ನಡಿಗೆ ಉದ್ಯೋಗದ ಕಡೆಗೆ', ತುಳುನಾಡ ಅಭಿವೃದ್ಧಿಡ್ ತುಳುವಪ್ಪೆ ಜೋಕ್ಲೆಗ್ ಮಲ್ಲಪಾಲ್" ಎಂಬ ಘೋಷಣೆ ಯೊಂದಿಗೆ ಡಿವೈಎಫ್ಐ ಜಿಲ್ಲಾ…
ಆಳಂದದಲ್ಲಿ ನೂತನ ಬಸ್ ನಿಲ್ದಾಣ ಶಂಕುಸ್ಥಾಪನೆ ನೆರವೇರಿಸಿದ ಸಚಿವ ರಾಮಲಿಂಗಾ ರೆಡ್ಡಿ
ಆಳಂದ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಆಳಂದ ಪಟ್ಟಣದಲ್ಲಿ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಬಸ್…
ಧರ್ಮಸ್ಥಳ ಪ್ರಕರಣ: ದೂರುದಾರ ಚಿನ್ನಯ್ಯ ಶಿವಮೊಗ್ಗ ಜೈಲಿಗೆ
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ದೂರುದಾರ ಚಿನ್ನಯ್ಯನನ್ನು ಬೆಳ್ತಂಗಡಿ JMFC ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆದರೆ, ಭದ್ರತಾ…
ಕಣ್ಣಿನ ಆರೋಗ್ಯದ ಬಗ್ಗೆ ಜನಜಾಗೃತಿ ಅಗತ್ಯ: ಯು.ಟಿ. ಖಾದರ್
ಮಂಗಳೂರಿಗೂ ಕಾಲಿಟ್ಟ ಡಾ. ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆ ಮಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಕಣ್ಣಿನ ಆರೋಗ್ಯದ ಬಗ್ಗೆ ಜನಜಾಗೃತಿ ಮೂಡಿಸುವ ಕೆಲಸ…
ಮುಜರಾಯಿ ಇಲಾಖೆಯ ಮಹತ್ವದ ನಿರ್ಧಾರ; 5 ಅಂತಸ್ತಿನ ಧಾರ್ಮಿಕ ಸೌಧ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು: ಮುಜರಾಯಿ ಇಲಾಖೆಗೆ ತನ್ನದೇ ಆದ ಕಟ್ಟಡವು ಶೀಘ್ರದಲ್ಲೇ ಸಿದ್ಧವಾಗುತ್ತಿದೆ. ಇದುವರೆಗೆ ಚಾಮರಾಜಪೇಟೆಯಿಂದ ಕಾರ್ಯನಿರ್ವಹಿಸುತ್ತಿದ್ದ ಈ ಇಲಾಖೆ ಇದೀಗ ಬೆಂಗಳೂರಿನ…
ಹಿರಿಯೂರು: ನೂತನ ಬಸ್ ಘಟಕ ಉದ್ಘಾಟಿಸಿದ ಸಚಿವ ರಾಮಲಿಂಗಾ ರೆಡ್ಡಿ
ಚಿತ್ರದುರ್ಗ: ಜಿಲ್ಲೆಯ ಹಿರಿಯೂರಿನಲ್ಲಿ ಬಹುದಿನಗಳ ಸಾರ್ವಜನಿಕರ ಬೇಡಿಕೆ ಈಡೇರಿದ್ದು, ನೂತನ ಬಸ್ ಘಟಕವನ್ನು ಇಂದು ಸಾರಿಗೆ ಹಾಗೂ ಮುಜರಾಯಿ ಸಚಿವ…
ನೆಲಮಂಗಲ ಬಸ್ ನಿಲ್ದಾಣದಿಂದ ಮತ್ತೆ ಬಿಎಂಟಿಸಿ ಬಸ್ ಸಂಚಾರ ಆರಂಭ
ಸಚಿವ ರಾಮಲಿಂಗಾ ರೆಡ್ಡಿ ಅವರ ಆದೇಶದಂತೆ ಮೊದಲ ಹಂತದ ಸಂಚಾರ ಆರಂಭ ನೆಲಮಂಗಲ: ಸುಮಾರು ಎರಡು ವರ್ಷಗಳ ಬಳಿಕ ನೆಲಮಂಗಲ…