ಮೈಸೂರು ಗ್ರಾಮಾಂತರ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಬೀರಿಹುಂಡಿ ಬಸವಣ್ಣ ಅಧಿಕಾರ ಸ್ವೀಕಾರ
ಮೈಸೂರು: ಪ್ರದೇಶ ಕಾಂಗ್ರೆಸ್ ಸಮಿತಿಯ ಮೈಸೂರು ಗ್ರಾಮಾಂತರ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಬೀರಿಹುಂಡಿ ಬಸವಣ್ಣ ಅವರು ಅಧಿಕಾರ ಸ್ವೀಕರಿಸಿದರು. ಈ…
ಭೀಮಾ ನದಿಗೆ ಕಲುಷಿತ ತ್ಯಾಜ್ಯ ನೀರು: ತಪ್ಪಿತಸ್ಥ ಕೈಗಾರಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ
ಬೆಂಗಳೂರು: ಯಾದಗಿರಿ ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕೈಗಾರಿಕೆಗಳಿಂದ ಸಂಸ್ಕರಿಸದ ಹಾಗೂ ಕಲುಷಿತ ತ್ಯಾಜ್ಯ ನೀರನ್ನು ಹೊರಬಿಡಲಾಗುತ್ತಿದ್ದು, ಅದು…
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ ಸರ್ಕಾರ ಬದ್ಧ: ಸಚಿವ ರಾಮಲಿಂಗ ರೆಡ್ಡಿ
ಬೆಂಗಳೂರು: ಪಶ್ಚಿಮ ಘಟ್ಟಗಳ ಪರಿಸರ ಮತ್ತು ಜೀವವೈವಿಧ್ಯ ಸಂರಕ್ಷಣೆಯ ಜೊತೆಗೆ ಅಲ್ಲಿನ ಜನರ ಜೀವನೋಪಾಯ ಹಾಗೂ ಮೂಲಭೂತ ಹಕ್ಕುಗಳನ್ನು ರಕ್ಷಿಸುವುದು…
ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ವೃಕ್ಷೋದ್ಯಾನ ಲೋಕಾರ್ಪಣೆ ಮಾಡಿದ ಸಚಿವ ರಾಮಲಿಂಗಾ ರೆಡ್ಡಿ
ಸವಳಸಂಗವನ್ನು ಪ್ರಮುಖ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ವಿಶೇಷ ಅನುದಾನಕ್ಕೆ ಪ್ರಯತ್ನ: ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಇಂಡಿ, ಆ.30: ಇಂಡಿ…
ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ಅಧಿಕಾರ ಇರಲಿ, ಇಲ್ಲದಿರಲಿ ಒಳ ಮೀಸಲಾತಿಯ ಪರ, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು – ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ನನಗೆ ಸಮಾಜ ಅರ್ಥಮಾಡಿಕೊಳ್ಳುವ ವಯಸ್ಸು ಆದಾಗಿನಿಂದ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡುತ್ತಲೇ ಇದ್ದೇನೆ. ಮುಂದೆಯೂ ಹೋರಾಟ ಮಾಡುತ್ತೇನೆ. ಶೋಷಿತ ಸಮುದಾಯಗಳ…
ನಿವೃತ್ತ ಪ್ರಾಧ್ಯಾಪಕಿ ಡಾ. ವಹೀದಾ ಸುಲ್ತಾನ ಇನ್ನಿಲ್ಲ
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರೊಫೆಸರ್, ಮೈಸೂರು ಕಲ್ಯಾಣಗಿರಿ ನಿವಾಸಿ ಡಾ.ವಹೀದಾ ಸುಲ್ತಾನಾ…
15 ಲಕ್ಷ ಗಿಡ ನೆಟ್ಟ ಬೆಂಗಳೂರು: ಗಿನ್ನಿಸ್ ದಾಖಲೆಯ ಹೆಮ್ಮೆ
'ಟ್ರೀ ಮ್ಯಾನ್ ಹ್ಯಾರಿಸ್' ಟ್ರೆಂಡ್: ಹಸಿರು ಕ್ರಾಂತಿಗೆ ಜನರ ಮೆಚ್ಚುಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಮ್ಮಿಕೊಂಡಿದ್ದ ಕೆಂಪೇಗೌಡ ಜಯಂತಿ…
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ. ಬಿ. ಅಧಿಕಾರ ಸ್ವೀಕಾರ
ಬೆಂಗಳೂರು, ಜೂನ್ 20:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಶಿವಕುಮಾರ್ ಕೆ. ಬಿ., ಭಾ.ಆ.ಸೇ.,…
ವಿಶ್ವದಾಖಲೆಗಳ ಕವಯಿತ್ರಿ ಅಮನ ಜೆ ಕುಮಾರ್ ಅವರ 5ನೇ ಕೃತಿ “ದಿ ಮಿಸ್ಟಿಕಲ್ ವೇವ್ಸ್” ಬಿಡುಗಡೆ
ಬೆಂಗಳೂರು: ಯುವ ಕವಯಿತ್ರಿ ಹಾಗೂ ಲೇಖಕಿ ಅಮನ ಜೆ ಕುಮಾರ್ ಅವರ ಐದನೇ ಕೃತಿ “ದಿ ಮಿಸ್ಟಿಕಲ್ ವೇವ್ಸ್” ಅನ್ನು…