ಬೆಂಗಳೂರು: ಬಿಡಿಎ ಅಧ್ಯಕ್ಷರು ಹಾಗೂ ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್.ಎ ಹ್ಯಾರಿಸ್ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರ ಬೆಂಗಳೂರಿನ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಹುಟ್ಟುಹಬ್ಬಕ್ಕೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ನಲಪಾಡ್ ಉಪಸ್ಥಿತರಿದ್ದರು.



Post Comment