ಮೈಸೂರಿನ ಶ್ರೀ ಸುತ್ತೂರು ಮಠದಲ್ಲಿ ಇಂದು ಆಯೋಜಿಸಿದ್ದ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ 111ನೇ ಜಯಂತಿ ಮಹೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.
ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಸಿದ್ದಲಿಂಗ ಸ್ವಾಮೀಜಿ, ಶ್ರೀ ವಿಜಯಾನಂದ ತೀರ್ಥ ಸ್ವಾಮೀಜಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಸಂಸದ ಯದುವೀರ ಕೃಷ್ಣದತ್ತ ಒಡೆಯರ್ ಮತ್ತಿತರರು ಭಾಗವಹಿಸಿದ್ದರು.



Post Comment