ವಿಜಯಪುರದಲ್ಲಿ 112 ನೂತನ ನಗರ ಸಾರಿಗೆ ಬಸ್ಗಳಿಗೆ ಚಾಲನೆ – ಕಲ್ಯಾಣ ಕರ್ನಾಟಕ ಸಾರಿಗೆಗೆ ದೊಡ್ಡ ಬಲ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕ.ಕ.ರ.ಸಾ.) ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಇಂದು ವಿಜಯಪುರದಲ್ಲಿ 112 ನೂತನ…
ಅಪಘಾತ ಸಂದರ್ಭ ತ್ವರಿತ ಸ್ಪಂದನೆಗೆ ‘ಅಪಘಾತ ತುರ್ತು ಸ್ಪಂದನ ವಾಹನ’ಗಳಿಗೆ ಚಾಲನೆ
ಬೆಂಗಳೂರು: ಅಪಘಾತ ಹಾಗೂ ಅವಘಡಗಳ ಸಂದರ್ಭಗಳಲ್ಲಿ ತ್ವರಿತವಾಗಿ ಸ್ಪಂದಿಸಿ ಸಾರ್ವಜನಿಕರಿಗೆ ನೆರವು ನೀಡುವ ಉದ್ದೇಶದಿಂದ “ಅಪಘಾತ ತುರ್ತು ಸ್ಪಂದನ ವಾಹನಗಳು”…
ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ; ನಿಮ್ಮ ಕೊಡುಗೆ ಪಟ್ಟಿ ಕೊಡಿ ಸಿಎಂ ಗೆ HDK ಸವಾಲು
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವರು;…
ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ- ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ, ಡಿಸೆಂಬರ್ 12: ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮಿಸಸ್ ಅರ್ಥ್ ಇಂಟರ್‌ನ್ಯಾಷನಲ್ 2025ರ ಪ್ರಶಸ್ತಿ ಮುಡಿಗೇರಿಸಿಕೊಂಡ ವಿದ್ಯಾ ಸಂಪತ್ ಕರ್ಕೇರ
ಬೆಂಗಳೂರು, ಡಿ.11: ಕರ್ನಾಟಕದ ಆಸ್ಟ್ರಲ್ ಪೇಜೆಂಟ್ಸ್ ವಿದ್ಯಾ ಸಂಪತ್ ಕರ್ಕೇರ ಅವರು ಮಿಸಸ್ ಅರ್ಥ್ ಇಂಟರ್‌ನ್ಯಾಷನಲ್ 2025ರ ಕಿರೀಟ ಮುಡಿಗೇರಿಸಿಕೊಂಡು…
ಸತತ 11ನೇ ಬಾರಿ ಕೆಎಸ್ಆರ್ಟಿಸಿಗೆ ಸಶಸ್ತ್ರ ಪಡೆಗಳ ಧ್ವಜ ದಿನ ಪ್ರಶಸ್ತಿ
ಬೆಂಗಳೂರು, ಡಿಸೆಂಬರ್ 7, 2025: ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳ ಪೈಕಿ ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹಣದಲ್ಲಿ (ನಿಗದಿತ ಮೊತ್ತಕ್ಕಿಂತ…
ಬಿ.ಟಿ.ಎಂ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ರಾಷ್ಟ್ರ ಮಟ್ಟದ ಮೆಚ್ಚುಗೆ
ಸಚಿವ ರಾಮಲಿಂಗಾ ರೆಡ್ಡಿ ಅವರ ನಾಯಕತ್ವ, ಕಾಳಜಿಯ ಫಲವಾಗಿ ಶಿಕ್ಷಣ ಮೂಲಸೌಕರ್ಯ ಅಭಿವೃದ್ಧಿ ಬೆಂಗಳೂರು: ಬಿ.ಟಿ.ಎಂ ವಿಧಾನಸಭಾ ಕ್ಷೇತ್ರ ಇಂದು…
ಸಚಿವ ರಾಮಲಿಂಗಾ ರೆಡ್ಡಿ ನಾಯಕತ್ವದಲ್ಲಿ ಉದ್ಯೋಗ ವಂಚಿತರಿಗೆ ಹೊಸ ಭರವಸೆ
ಸಾರಿಗೆ ಇಲಾಖೆಯ ಇತಿಹಾಸದಲ್ಲೇ ದೊಡ್ಡ ನೇಮಕಾತಿ; ಕನ್ನಡಿಗರಿಗೆ ಉದ್ಯೋಗದ ಆತ್ಮಸ್ಥೈರ್ಯ ಬೆಂಗಳೂರು: ಕರ್ನಾಟಕ ಸಾರಿಗೆ ಸಂಸ್ಥೆಗಳಲ್ಲಿ ಕಳೆದ ಎರಡು ವರ್ಷದಲ್ಲಿ…
ದಕ್ಷಿಣ ಕನ್ನಡ ವಿದ್ಯಾರ್ಥಿನಿ ಖತೀಜಾ ಆಶಿಫಾಗೆ ತೈಕ್ವಾಂಡೋ ಸ್ಪರ್ಧೆಯಲ್ಲಿ ಚಿನ್ನದ ಕಿರೀಟ
ಮಂಗಳೂರು: ಮಂಗಳೂರಿನ ಲಾಲ್‌ಬಾಗ್‌ನಲ್ಲಿ ನಡೆದ 10 ವರ್ಷ ವಯೋಮಾನದ ಮಕ್ಕಳ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ತೈಕ್ವಾಂಡೋ ಚಾಂಪಿಯನ್‌ಶಿಪ್ ಹಾಗೂ…